ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲಿಬಾರ್: ನಾಲ್ವರ ಬಲಿ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಗುವಾಹಟಿ (ಐಎಎನ್‌ಎಸ್): ಸೆಣಬು ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸೋಮವಾರ ಧರಂಗ್ ಜಿಲ್ಲೆ ಬಿಸ್ಮರಿ ಸಮೀಪದ ರಾಷ್ಟ್ರೀಯ ಹೆದ್ದಾರಿ ತಡೆಗೆ ಯತ್ನಿಸಿದ ರೈತರನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದರಿಂದ ನಾಲ್ವರು ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

`500 ರೈತರು ರಸ್ತೆತಡೆಗೆ ಯತ್ನಿಸಿ ಪೊಲೀಸರ ಮೇಲೆ ಕಲ್ಲು ತೂರಿದರು, ಆಗ ಗುಂಡು ಹಾರಿಸಲಾಯಿತು~ ಎಂದು ಪೊಲೀಸ್ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT