ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ದುರಂತ: ಹಿರೇಹಡಗಲಿಯ ಇಬ್ಬರು ಬಲಿ

Last Updated 5 ಜನವರಿ 2014, 19:30 IST
ಅಕ್ಷರ ಗಾತ್ರ

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ):  ಗೋವಾದ ಕಾಣಕೋಣ ಪಟ್ಟಣದಲ್ಲಿ ಕುಸಿದಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದ ಅವಶೇಷಗಳಡಿ ಸಿಲುಕಿ ಹಿರೇಹಡಗಲಿಯ ಬಂಗಾರಿ ಉದಯ (32), ಬಳಿಗಾರ ಜಬೀವುಲ್ಲಾ (20) ಸಾವಿಗೀಡಾಗಿದ್ದಾರೆ.

ಪಣಜಿ ವರದಿ: ಈ ನಡುವೆ ವಸತಿಗೃಹದ ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿದೆ.

ಇನ್ನೂ 20 ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT