ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ-ಹೇಮಾ ರಂಗಪ್ರವೇಶ

Last Updated 5 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನೃತ್ಯಚೇತನ ದಿ. ಸುಂದರಿ ಸಂತಾನಂ ಮತ್ತು ಹರಿಣಿ ಸಂತಾನಮ್ ಅವರ ಶಿಷ್ಯೆಯರಾದ ಗೌರಿ ಬಿ. ಕಶ್ಯಪ್ ಮತ್ತು ಹೇಮಾ ಬಿ. ಕಶ್ಯಪ್ ಅವರ ಭರತನಾಟ್ಯ ರಂಗಪ್ರವೇಶ ಏ.7ರ ಭಾನುವಾರ. ಭರತ ನೃತ್ಯಶಾಲಾ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಶತಾವಧಾನಿ ಆರ್. ಗಣೇಶ್ ಮತ್ತು ಕರುಣಾ ವಿಜಯೇಂದ್ರ ಅತಿಥಿಗಳು.

ಸ್ಥಳ: ಜೆ.ಎಸ್.ಎಸ್. ಸಭಾಂಗಣ, 1ನೇ ಮುಖ್ಯರಸ್ತೆ, 8ನೇ ಬ್ಲಾಕ್. ಸಂಜೆ 6.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT