ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘರ್ಷಣೆ: ನಾಲ್ವರಿಗೆ ಗಾಯ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಇಂಫಾಲ (ಪಿಟಿಐ): ಮಣಿಪುರದ ಥೌಬಾಲ್ ಜಿಲ್ಲೆಯಲ್ಲಿ ನಡೆದ ಚುನಾವಣೆ ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಜ.28ರಂದು ನಡೆಯುವ ಚುನಾವಣೆಗಾಗಿ ಕೆಲವರು ತಮ್ಮ  ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾಗ, ಎದುರಾಳಿ ಅಭ್ಯರ್ಥಿ ಕಡೆಯವರು ಥೌಬಾಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ದ್ವೇಷಿಗಳು ಬಂದೂ ಕಿನಿಂದಲೂ ಹಲ್ಲೆ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎದುರಾಳಿ ಅಭ್ಯರ್ಥಿಯ ಬೆಂಬಲಿಗರು ವಾಹನ ಬೆನ್ನಟ್ಟಿ ನಾಲ್ವರ ಮೇಲೆ ಹಲ್ಲೆ ಮಾಡಿದ್ದಾರೆ. ಬಂದೂಕು ತೋರಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT