ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: 12 ಸಾವು

Last Updated 2 ಜೂನ್ 2013, 19:59 IST
ಅಕ್ಷರ ಗಾತ್ರ

ಹ್ಯೂಸ್ಟನ್ (ಪಿಟಿಐ): ಒಕ್ಲಾಹಾಮ  ಮತ್ತು ನೆರೆಯ ನಗರಗಳ ಮೇಲೆ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಸತ್ತವರ ಸಂಖ್ಯೆ 12ಕ್ಕೆ ಏರಿದೆ.

ಚಂಡಮಾರುತದಿಂದಾಗಿ ಒಕ್ಲೊಹಾಮ ನಗರದಲ್ಲಿ ಪ್ರವಾಹ ಉಂಟಾಗಿದೆ. ಒಕ್ಲಾಹಾಮ ವೈದ್ಯಕೀಯ ಪರೀಕ್ಷಕರ ಕಚೇರಿಯ ಅಧಿಕಾರಿಗಳು ಚಂಡಮಾರುತಕ್ಕೆ ಒಂಬತ್ತು ಮಂದಿ ಬಲಿಯಾಗಿರುವುದನ್ನು ದೃಢಪಡಿಸಿದ್ದಾರೆ.

ಮಿಸ್ಸೌರಿಯ ಅಧಿಕಾರಿಗಳು ಮೂವರು ಸಾವನ್ನಪ್ಪಿರುವುದಾಗಿ ಖಚಿತಪಡಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT