ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ಇಬ್ಬರ ಸಾವು

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಬ್ರಿಟನ್‌ನಲ್ಲಿ ಗಂಟೆಗೆ 100 ಮೈಲಿ ವೇಗದಲ್ಲಿ ಬೀಸುತ್ತಿರುವ  ಚಂಡಮಾರುತಕ್ಕೆ  ಕನಿಷ್ಟ ಇಬ್ಬರು ಮೃತಪಟ್ಟಿದ್ದು ರಸ್ತೆ ಹಾಗೂ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. 

 ರೈಲ್ವೆ ಹಳಿ ಹಾಗೂ ವಿದ್ಯುತ್ ತಂತಿಗಳ ಮೇಲೆ ಮರ ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರು ಪರದಾಡುವಂತಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT