ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ಮೂವರ ಬಲಿ

Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಜಾಕ್ಸನ್ (ಮಿಸಿಸಿಪ್ಪಿ) (ಪಿಟಿಐ): ಮಿಸಿಸಿಪ್ಪಿಯ ಉತ್ತರ ಭಾಗದಲ್ಲಿ ಉಂಟಾದ ಭೀಕರ ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಹಲವಾರು ಮನೆಗಳ ಚಾವಣಿಗಳು ಹಾರಿಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತ ಉಂಟಾಗಿ ಸಾವಿರಾರು ಜನರು ಕತ್ತಲೆಯಲ್ಲಿ ಮುಳುಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT