ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲನಚಿತ್ರ ಪ್ರದರ್ಶನ

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಜವಾಹರ್‌ಲಾಲ್ ನೆಹರು ತಾರಾಲಯದ ವತಿಯಿಂದ ಸೆಪ್ಟೆಂಬರ್‌ 15ರಂದು ಸಂಜೆ 6ಕ್ಕೆ ಹತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗಾಗಿ 45 ನಿಮಿಷಗಳ ಅವಧಿಯ ‘ಏಲಿಯನ್ ಮೂನ್ಸ್’ ವಿಜ್ಞಾನ ಚಲನಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ವಿಳಾಸ: ಜವಾಹರ್‌ ಲಾಲ್ ನೆಹರು ತಾರಾಲಯ, ಟಿ.ಚೌಡಯ್ಯ ರಸ್ತೆ, ಹೈಗ್ರೌಂಡ್ಸ್.
ಹೆಚ್ಚಿನ ಮಾಹಿತಿಗೆ: 2237 9725. ವೆಬ್‌ಸೈಟ್ ಮಾಹಿತಿಗೆ ಸಂಪಕಿರ್ಸಿ: http://www.taralaya.org/monthly--------- movie-.php

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT