ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಂಪಿಯನ್ಸ್ ಲೀಗ್ ಪಂದ್ಯಗಳ ಸ್ಥಳಾಂತರ

Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳೆ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಮೊಹಾಲಿ, ರಾಂಚಿ ಹಾಗೂ ಅಹಮದಾಬಾದ್‌ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಪಂದ್ಯಗಳ ವೇಳೆ ಕ್ರೀಡಾಂಗಣ ಹಾಗೂ ಆಟಗಾರರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿರುವ ಕಾರಣ ಸಂಘಟಕರು ಈ ತೀರ್ಮಾನ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT