ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಒಲಿಂಪಿಕ್ ಓಟ

Last Updated 17 ಜೂನ್ 2011, 19:30 IST
ಅಕ್ಷರ ಗಾತ್ರ

ಚಾಮರಾಜನಗರ: ಕರ್ನಾಟಕ ಒಲಿಂಪಿಕ್ ಸಂಸ್ಥೆ ಮತ್ತು ಚಾಮರಾಜನಗರ ಜಿಲ್ಲಾಡಳಿತದ ಆಶ್ರಯದಲ್ಲಿ ಜೂನ್ 23ರಂದು ನಗರದಲ್ಲಿ ಒಲಿಂಪಿಕ್ ಓಟವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗ ಒಲಿಂಪಿಕ್ ಓಟ ಆರಂಭವಾಗಲಿದೆ. ಬಿ. ರಾಚಯ್ಯ ಜೋಡಿರಸ್ತೆ ಮೂಲಕ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪ್ರತಿಮೆ ವೃತ್ತದಲ್ಲಿ ಹಾದು ಪುನಃ ಜೋಡಿರಸ್ತೆ ಮೂಲಕ ಜಿಲ್ಲಾ ನ್ಯಾಯಾಲಯ ರಸ್ತೆಯ ಮಾರ್ಗವಾಗಿ ಸರ್ಕಾರಿ ಅತಿಥಿ ಗೃಹದ ಬಳಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT