ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕರಂಗಪ್ಪ ಚಾಂಪಿಯನ್

Last Updated 17 ಜೂನ್ 2011, 19:30 IST
ಅಕ್ಷರ ಗಾತ್ರ

ಕೊಯಮತ್ತೂರು (ಪಿಟಿಐ): ಪ್ರಭಾವಿ ಪ್ರದರ್ಶನ ನೀಡಿದ ಕರ್ನಾಟಕದ   ಎಸ್.ಚಿಕ್ಕರಂಗಪ್ಪ ಇಲ್ಲಿ ನಡೆಯುತ್ತಿರುವ ಅಂತರ ರಾಜ್ಯ ಅಮೆಚೂರ್ ಗಾಲ್ಫ್  ಚಾಂಪಿಯನ್‌ಷಿಪ್‌ನ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದರು.

ಕೊಯಮತ್ತೂರು ಗಾಲ್ಫ್  ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸ್ಪರ್ಧೆಗಳಲ್ಲಿ ನಿಖರ ಕ್ಲಬ್ ಬೀಸಿ 71(ನಾಲ್ಕು ಸುತ್ತಿನಿಂದ ಒಟ್ಟು 299)ಪಾಯಿಂಟ್ ಕಲೆ ಹಾಕಿದ ಚಿಕ್ಕರಂಗಪ್ಪ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ್ದ ಅಭಿಜಿತ್ ಚಡಾ ಅವರನ್ನು ಹಿಂದಿಕ್ಕಿದರು. ಕರ್ನಾಟಕದ ಇನ್ನೊಬ್ಬ ಆಟಗಾರ ಖಲೀಲ್ ಜೋಶಿ (75, ಒಟ್ಟು 306) ಮೂರನೇ ಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT