ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಮತ್ತಷ್ಟು ಇಳಿಕೆ

Last Updated 16 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಶುಕ್ರವಾರದ ವಹಿವಾಟಿನಲ್ಲಿ ಚಿನ್ನದ ಧಾರಣೆ 10 ಗ್ರಾಂಗಳಿಗೆ ರೂ 550 ಇಳಿಕೆಯಾಗಿದೆ. ಬೆಳ್ಳಿ ಬೆಲೆ  1 ಕೆ.ಜಿ ರೂ 900 ಕುಸಿತ ಕಂಡಿದೆ.

ಜಾಗತಿಕ ಷೇರು ಪೇಟೆಗಳು ಚೇತರಿಸಿಕೊಂಡಿರುವುದರಿಂದ ಹಳದಿ ಲೋಹದ ಮೇಲಿನ ಹೂಡಿಕೆ ನಿಧಾನವಾಗಿ ಇಳಿಯುತ್ತಿದೆ.ಶುಕ್ರವಾರ ಬೆಳ್ಳಿ ಧಾರಣೆ ಕೆ.ಜಿಗೆ ರೂ 63,300 ರಷ್ಟಾದರೆ, 99.9 ಮತ್ತು 99.5 ಶುದ್ಧತೆ ಚಿನ್ನದ ಬೆಲೆ ಕ್ರಮವಾಗಿ ರೂ 27,740 ಮತ್ತು ರೂ 27,590 ದಾಖಲಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT