ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಮರಿ ಸಾವು: ಚಾಲಕ ಬಂಧನ

Last Updated 15 ಡಿಸೆಂಬರ್ 2012, 9:22 IST
ಅಕ್ಷರ ಗಾತ್ರ

ಚಾಮರಾಜನಗರ:  ಚಿರತೆ ಮರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅದರ ಸಾವಿಗೆ ಕಾರಣನಾಗಿದ್ದ ತಾಲ್ಲೂಕಿನ ಪುಣಜನೂರು ಗ್ರಾಮದ ನಿವಾಸಿ ಚಾಲಕ ಮಣಿ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಲ್ಲದೆ, ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಬೆಡಗುಳಿ ರಸ್ತೆ ಸಮೀಪ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಮೃತಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT