ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರಾಯು ಅಮಿನ್‌ಗೆ ಸೋಲು

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ವಡೋದರ (ಪಿಟಿಐ): ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಮಾಜಿ ಮುಖ್ಯಸ್ಥ ಚಿರಾಯು ಅಮಿನ್ ಬರೋಡಾ ಕ್ರಿಕೆಟ್ ಸಂಸ್ಥೆಗೆ (ಬಿಸಿಎ) ನಡೆದ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.

ಬಿಸಿಎ ಹಾಲಿ ಅಧ್ಯಕ್ಷರೂ ಆಗಿದ್ದ ಅಮಿನ್ ಚುನಾವಣೆಯಲ್ಲಿ ಸಿಮಾರ್ಜಿತ್ ಸಿನ್ಹ ಗಾಯಕ್‌ವಾಡ್ ಎದುರು ಅಧ್ಯಕ್ಷ ಸ್ಥಾನಕ್ಕೆ  ಸ್ಪರ್ಧಿಸಿದ್ದರು.  ಮಂಗಳವಾರ ಫಲಿತಾಂಶ ಪ್ರಕಟಗೊಂಡಿದ್ದು, ಅವರು 848 ಮತ ಪಡೆಯುವ ಮೂಲಕ ತಮ್ಮ ಎದುರಾಳಿ ಸಿಮಾರ್ಜಿತ್ (1066) ಎದುರು 218 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ.

ಇದರೊಂದಿಗೆ ಚಿರಾಯು ಅವರ 26 ವರ್ಷಗಳ ಆಡಳಿತಕ್ಕೆ ತೆರೆ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT