ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಚಟುವಟಿಕೆಗೆ ಮೇಲೆ ನಿಗಾ: ಆಂಟನಿ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಷ್ಟ್ರದ ಆರ್ಥಿಕ ಹಾಗೂ ರಕ್ಷಣೆಯ ಹಿತದೃಷ್ಟಿಯಿಂದ ಚೀನಾದ ಎಲ್ಲ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಸೋಮವಾರ ಲೋಕಸಭೆಗೆ ತಿಳಿಸಿದರು.

ಚೀನಾ `ಅಕ್ಸಯ್ ಚಿನ್' ಪ್ರದೇಶದಲ್ಲಿ ದಕ್ಷಿಣ ಕೋರಿಯಾ ಮತ್ತು ಜಪಾನ್ ನೆರವಿನಿಂದ ಖಗೋಳ ವೀಕ್ಷಣಾಲಯವನ್ನು ಸ್ಥಾಪಿಸುತ್ತಿರುವ ಕುರಿತು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆಂಟನಿ ಅವರು, `ಆರ್ಥಿಕ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT