ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ-ಮಣಿಪಾಲ ವಿವಿ ಒಪ್ಪಂದ

Last Updated 7 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೀಜಿಂಗ್ (ಪಿಟಿಐ): ಚೀನಾದ ತಾಂತ್ರಿಕ ಸಂಸ್ಥೆ ಬೀಜಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಟ್) ಜತೆ ಕರ್ನಾಟಕದ ಮಣಿಪಾಲ ವಿಶ್ವವಿದ್ಯಾಲಯ ಉನ್ನತ ತಂತ್ರಜ್ಞಾನ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಿದೆ.

ಮಣಿಪಾಲ ವಿ.ವಿಯ ಗೌರವ ನಿರ್ದೇಶಕ ಮಾಧವ್ ದಾಸ್ ನಳಪತ್ ಮತ್ತು `ಬಿಟ್'ನ ನಿರ್ದೇಶಕ ವಾಂಗ್‌ಯಿಂಗ್ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT