ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ನೀತಿ ಸಂಹಿತೆ ಅನ್ವಯಿಸುವುದಿಲ್ಲವೇ?

Last Updated 7 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಿಧಾನಸಭಾ ಚುನಾವಣೆ ದಿನೇ ದಿನೇ ರಂಗು ಪಡೆಯುತ್ತಿದೆ. ಅಕ್ರಮಗಳಿಗೆ ಕಡಿವಾಣ ಹಾಕುವ ಸಲುವಾಗಿ ಚುನಾವಣಾ ಆಯೋಗ ನಾನಾ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೆ ಅಂತರ್ಜಾಲದಲ್ಲಿ ಹರಿದಾಡುವ ಚುನಾವಣಾ ಪ್ರಚಾರಕ್ಕೆ, ಪಕ್ಷದ ಪರ ಮನಒಲಿಸುವ ಮೊಬೈಲ್ ಸಂದೇಶಗಳಿಗೆ, ಸಾಮಾಜಿಕ ತಾಣಗಳಲ್ಲಿನ ಪ್ರಚಾರ ಅಬ್ಬರ ನಿಯಂತ್ರಿಸುವ ಬಗ್ಗೆ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯಿಸುವುದಿಲ್ಲವೇ..?

ಮೊಬೈಲ್, ಸಾಮಾಜಿಕ ತಾಣಗಳಿಗೆ ಚುನಾವಣೆ ಸಂದೇಶಗಳು, ಪಕ್ಷ ಪರ ಮತ ಯಾಚನೆಯ ಪೋಟೋಗಳು ಸಿಕ್ಕಾಪಟ್ಟೆರವಾನೆಯಾಗುತ್ತಿವೆ. ಇದು ಕಿರಿಕಿರಿ ಉಂಟುಮಾಡುತ್ತಿದೆ.  ಈ ಬಗ್ಗೆ ಚುನಾವಣಾ ಅಧಿಕಾರಿಗಳು ಗಮನಹರಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT