ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್: ಆನಂದ್‌ಗೆ ನಿರಾಸೆ

Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಭಾರತದ ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ಲಂಡನ್ ಚೆಸ್ ಕ್ಲಾಸಿಕ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ್ದಾರೆ.

ಭಾನುವಾರ ನಡೆದ ಎಂಟರ ಘಟ್ಟದ ಪಂದ್ಯದಲ್ಲಿ ಆನಂದ್ 0.5–1.5 ರಲ್ಲಿ ರಷ್ಯಾದ ವ್ಲಾದಿಮಿರ್ ಕ್ರಾಮ್ನಿಕ್ ಅವರಿಗೆ ಶರಣಾದರು.

ಆರಂಭಿಕ ಸುತ್ತಿನ ಪಂದ್ಯಗಳಲ್ಲಿ ಉತ್ತಮ ಆಟ ತೋರಿದ್ದ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಇದೇ ಆಟವನ್ನು ಮುಂದುವರೆಸಿಕೊಂಡು ಹೋಗುವಲ್ಲಿ ವಿಫಲರಾದರು.

ಎರಡನೇ ಪಂದ್ಯದಲ್ಲಿ ಬಿಳಿಯ ಕಾಯಿಗಳೊಂದಿಗೆ ಆಡಿದ ಆನಂದ್, 15ನೇ ನಡೆಯಲ್ಲಿ ಎಸಗಿದ ತಪ್ಪಿನಿಂದಾಗಿ   ನಿರಾಸೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT