ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್: ಡ್ರಾ ಪಂದ್ಯದಲ್ಲಿ ಆನಂದ್

Last Updated 25 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಪ್ಯಾರಿಸ್ (ಪಿಟಿಐ): ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ಇಲ್ಲಿ ನಡೆಯುತ್ತಿರುವ `ಅಲೆಖೈನ್ ಮೆಮೋರಿಯಲ್ ಚೆಸ್ ಟೂರ್ನಿ'ಯ ನಾಲ್ಕನೇ ಸುತ್ತಿನ ಪಂದ್ಯವನ್ನೂ ಡ್ರಾ ಮಾಡಿಕೊಂಡರು.

ಗುರುವಾರ ಫ್ರಾನ್ಸ್‌ನ ಮ್ಯಾಕ್ಸಿಮ್ ವಷೀರ್-ಲಗ್ರೀವ್ ವಿರುದ್ಧ ನಡೆದ ಪಂದ್ಯದಲ್ಲಿ ಆನಂದ್ ಸಮಬಲ ಸಾಧಿಸಲಷ್ಟೇ ಶಕ್ತರಾದರು. ಇನ್ನೂ ಐದು ಸುತ್ತುಗಳ ಪಂದ್ಯಗಳು ಬಾಕಿಯಿದ್ದು ಪ್ರಸ್ತುತ ಆನಂದ್, ರಷ್ಯಾದ ವಿತುಯಿಗೋವ್ ಜೊತೆ ಜಂಟಿಯಾಗಿ ಎಂಟನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT