ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್: ವಿಶಾಖ್‌ಗೆ ಅಚ್ಚರಿಯ ಜಯ

Last Updated 19 ಮೇ 2012, 19:30 IST
ಅಕ್ಷರ ಗಾತ್ರ

ತಿರುಪತಿ (ಪಿಟಿಐ): ತಮಿಳುನಾಡಿನ ಎನ್.ಆರ್. ವಿಶಾಖ್ ಇಲ್ಲಿ ನಡೆಯುತ್ತಿರುವ 50ನೇ ರಾಷ್ಟ್ರೀಯ ಚಾಲೆಂಜರ್ಸ್ ಚೆಸ್ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಅಚ್ಚರಿಯ ಗೆಲುವು ಪಡೆದರು.

ಶನಿವಾರ ನಡೆದ ಪಂದ್ಯದಲ್ಲಿ ಅವರು ಮಾಜಿ ಕಾಮನ್‌ವೆಲ್ತ್ ಚಾಂಪಿಯನ್ ಮತ್ತು ಅಂತರರಾಷ್ಟ್ರೀಯ ಮಾಸ್ಟರ್ ಅತಾನು ಲಾಹಿರಿ ಅವರನ್ನು ಮಣಿಸಿದರು. ಎರಡನೇ ಸುತ್ತಿನಲ್ಲಿ ಕೆಲವು ಅನಿರೀಕ್ಷಿತ ಫಲಿತಾಂಶಗಳು ಮೂಡಿಬಂದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT