ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ನಾಲ್ಕನೇ ಸ್ಥಾನದಲ್ಲಿ ವಿದಿತ್‌

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕೊಜಾಯೆಲಿ, ಟರ್ಕಿ (ಪಿಟಿಐ): ಭಾರತದ ಗ್ರ್ಯಾಂಡ್‌­ಮಾಸ್ಟರ್‌­ಗಳಾದ ಎಸ್‌.ಪಿ.ಸೇತುರಾಮನ್‌ ಹಾಗೂ ವಿದಿತ್‌ ಗುಜರಾತಿ ಇಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್‌ ಚೆಸ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

11ನೇ ಸುತ್ತಿನಲ್ಲಿ ಸೇತುರಾಮನ್‌ ಹಾಗೂ ವಿದಿತ್‌ ಗೆಲುವು ಸಾಧಿಸಿದರು. ಈ ಆಟಗಾರರು ಈಗ ತಲಾ 8 ಪಾಯಿಂಟ್‌ ಹೊಂದಿದ್ದಾರೆ. ಹಾಗಾಗಿ ಪ್ರಶಸ್ತಿ ಗೆಲ್ಲುವ ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT