ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿ 6ರಿಂದ ವಿಧಾನಮಂಡಲ ಅಧಿವೇಶನ

Last Updated 25 ಡಿಸೆಂಬರ್ 2010, 6:10 IST
ಅಕ್ಷರ ಗಾತ್ರ

ಬೆಂಗಳೂರು:  ಜನವರಿ 6ರಿಂದ ವಿಧಾನಮಂಡಲದ ಅಧಿವೇಶನ ನಡೆಸಲು ಸಚಿವ ಸಂಪುಟ ಶುಕ್ರವಾರ ನಿರ್ಧರಿ  ಸಿದ್ದು, ಮೊದಲ ದಿನವೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುವರು.

ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿಯಲ್ಲಿ ಸುವರ್ಣಸೌಧದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ಅಧಿವೇಶನ ವಿಧಾನಸೌಧದಲ್ಲೇ ನಡೆಯಲಿದೆ.

ಅಧಿವೇಶನಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರೊಂದಿಗೆ ಸಮಾಲೋಚಿಸುವ ಅಧಿಕಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲು ಸಂಪುಟ ನಿರ್ಧರಿಸಿದೆ.

 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT