ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾಂಗೀಯ ಕಲಹ: ಒಂಬತ್ತು ಜನರ ಹತ್ಯೆ

Last Updated 9 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಜೋಸ್ (ನೈಜೀರಿಯಾ): ಜನಾಂಗೀಯ ಕಲಹದಿಂದ ನರಳುತ್ತಿರುವ ನೈಜೀರಿಯಾದ ಮಧ್ಯ ಭಾಗದ ಗ್ರಾಮವೊಂದರಲ್ಲಿ ಶುಕ್ರವಾರ ಒಂಬತ್ತು ಜನರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಏಳು ಜನರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಅಧಿಕೃತ ವರದಿಗಳು ತಿಳಿಸಿವೆ.

ಜೋಸ್ ನಗರದ ಹೊರವಲಯದ ಬಾರ್ಕಿನ್ ಲಾದಿ ಎಂಬ ಗ್ರಾಮದಲ್ಲಿ ಈ ಹತ್ಯೆ ನಡೆದಿದ್ದು, ಇಲ್ಲಿ ಕ್ರಿಶ್ಚಿಯನ್ ಧರ್ಮೀಯರೇ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ ಧರ್ಮೀಯರ ನಡುವೆ ಇತ್ತೀಚಿನ ವರ್ಷಗಳಲ್ಲಿ ತೀವ್ರ ಜನಾಂಗೀಯ ಕಲಹ ಗಳು ಸಂಭವಿಸುತ್ತಲೇ ಇವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT