ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್: ಪೆಸಿಫಿಕ್ ಸಾಗರಕ್ಕೆ ಪುಕುಶಿಮಾ ವಿಕಿರಣ ಸೋರಿಕೆ?

Last Updated 10 ಜುಲೈ 2013, 19:59 IST
ಅಕ್ಷರ ಗಾತ್ರ

ಟೊಕಿಯೊ (ಎಎಫ್‌ಪಿ): ಸುನಾಮಿಯಿಂದ ಹಾನಿಗೀಡಾದ ಪುಕುಶಿಮಾ ಪರಮಾಣು ಸ್ಥಾವರದಿಂದ ಫೆಸಿಪಿಕ್ ಸಾಗರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ವಿಕಿರಣಶೀಲ ವಸ್ತು ಸೋರಿಕೆಯಾಗುತ್ತಿದೆ ಎಂದು ಜಪಾನ್ ಪರಮಾಣು ಕಾವಲು ಸಮಿತಿ ಬುಧವಾರ ಶಂಕೆ ವ್ಯಕ್ತಪಡಿಸಿದೆ.

ಈ ಕುರಿತು ದನಿ ಎತ್ತಿರುವ ಪರಮಾಣು ನಿಯಂತ್ರಣ ಪ್ರಾಧಿಕಾರದ ಸದಸ್ಯರು, ಸ್ಥಾವರದ ಪ್ರದೇಶದ ಅಂತರ್ಜಲದಲ್ಲಿ ವಿಕಿರಣಶೀಲ ವಸ್ತುಗಳು ಸೋರಿಕೆಯಾಗುತ್ತಿರುವುದರ ಮೂಲವನ್ನು ಪತ್ತೆ ಹಚ್ಚುವಲ್ಲಿ ಟೊಕಿಯೊ ಎಲೆಕ್ಟ್ರಿಕ್ ಪವರ್ (ಟೆಪ್ಕೊ) ವಿಫಲವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT