ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ಗೆ ತಜ್ಞರ ತಂಡ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಟೋಕಿಯೊ (ಎಪಿ): ಫುಕುಶಿಮಾ ಅಣು ಸ್ಥಾವರದಲ್ಲಿ ವಿಕಿರಣ ಹೊರಸೂಸುವಿಕೆ ತಡೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆಗಾಗಿ ಅಂತರ ರಾಷ್ಟ್ರೀಯ ಅಣು ಶಕ್ತಿ ಸಂಸ್ಥೆಯ (ಐಎಇಎ) ತಜ್ಞರು ಭಾನುವಾರ ಜಪಾನ್‌ಗೆ ಭೇಟಿ ನೀಡಿದ್ದಾರೆ.

12 ಸದಸ್ಯರು ಫುಕುಶಿಮಾ ರಾಜ್ಯದ ಕೃಷಿ ಜಮೀನು, ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT