ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: 6 ಬಿಜೆಪಿ ಶಾಸಕರ ಉಚ್ಚಾಟನೆ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಜಮ್ಮು (ಐಎಎನ್‌ಎಸ್): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 6 ಬಿಜೆಪಿ ಶಾಸಕರನ್ನು ಪಕ್ಷ ಉಚ್ಚಾಟಿಸಿದೆ.

ಏಪ್ರಿಲ್‌ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ,  ಪಕ್ಷದ ಸಂಸದೀಯ ಮಂಡಳಿ ಈ ಕ್ರಮ ಜರುಗಿಸಿದೆ. 

 ಬಿಜೆಪಿಯ 7 ಶಾಸಕರು ಪಕ್ಷದ ಅಭ್ಯರ್ಥಿ ಠಾಕೂರ್ ರಣಜಿತ್ ಸಿಂಗ್ ಅವರ ಬದಲಿಗೆ ನ್ಯಾಷನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಇದರಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT