ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನಿಯಲ್ಲಿ ಪ್ರಧಾನಿ ಸಿಂಗ್

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬರ್ಲಿನ್ (ಪಿಟಿಐ):  ಪ್ರಧಾನಿ ಮನಮೋಹನ್ ಸಿಂಗ್ ಅವರು ಮೂರು ದಿನಗಳ ಭೇಟಿಗಾಗಿ ಐವರು ಸಚಿವರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗದೊಂದಿಗೆ ಜರ್ಮನಿಗೆ ಬುಧವಾರ ಬಂದಿಳಿದರು.

ಈ  ಸಂದರ್ಭದಲ್ಲಿ ಅವರು ಅಭಿವೃದ್ಧಿಗೆ ಉತ್ತೇಜನ ನೀಡಲು ಭಾರತದಲ್ಲಿ ಹೂಡಿಕೆ ಮಾಡುವಂತೆ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT