ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಾಂತರ್ಗಾಮಿ ನೌಕೆ ಹಸ್ತಾಂತರ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ಮಾಸ್ಕೊ (ಪಿಟಿಐ):  ಪರಮಾಣು ಶಕ್ತಿ ಚಾಲಿತ ಸಮರ ಜಲಾಂತರ್ಗಾಮಿ ನೌಕೆ `ನೆರ್ಪ~ವನ್ನು ರಷ್ಯಾವು ಭಾರತಕ್ಕೆ ಹಸ್ತಾಂತರಿಸಿದೆ.

ಆ ಮೂಲಕ, ಇಂತಹ ನೌಕೆಯನ್ನು ಹೊಂದಿರುವ ಜಗತ್ತಿನ ಆರನೇ ರಾಷ್ಟ್ರ ಎಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. ರಷ್ಯಾದ  ಪೂರ್ವಕ್ಕಿರುವ ಪ್ರಿಮೊರ‌್ಯೆ ಬಂದರಿನಲ್ಲಿ ನಡೆದ ಸಮಾರಂಭದಲ್ಲಿ ಜಲಾಂತರ್ಗಾಮಿ ನೌಕೆಯನ್ನು ಹಸ್ತಾಂತರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT