ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಬೀಜಸ್ವರೂಪದಲ್ಲಿ ಸಂರಕ್ಷಿಸುವುದು ಅಗತ್ಯ

Last Updated 15 ಅಕ್ಟೋಬರ್ 2012, 6:10 IST
ಅಕ್ಷರ ಗಾತ್ರ

ಹಾವೇರಿ: ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಪರಂಪರೆಯ ಅಸ್ತಿತ್ವ ಹುಡ ಕಲು ಹಾಗೂ ಸಂಸ್ಕೃತಿಯನ್ನು ಕಾಪಾ ಡಲು ಜಾನಪದವನ್ನು ಬೀಜಸ್ವರೂಪ ದಲ್ಲಿ ಸಂರಕ್ಷಿಸುವುದು ಅಗತ್ಯವಿದೆ~ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದರು.

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೋಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿವಿಗೆ ಗುರುವಾರ ಭೇಟಿ ನೀಡಿ ವಿವಿಯ ಕಾರ್ಯ ಚಟುವಟಿಕೆ ಗಳನ್ನು ಪರಿಶೀಲಿಸಿ  ಮಾತನಾಡಿದರು.

ಜನಜೀವನದ ಮೂಲಜ್ಞಾನ ಮತ್ತು ಮಾನವೀಯ ಮೌಲ್ಯಗಳನ್ನು ಗುರುತಿಸುವ ಮೂಲಕ ಜಾನಪದ ಚಲನಶೀಲಗೊಳ್ಳಬೇಕು. ನೀರು ಕೇಳಿದರೆ ನೀರಿನ ಜತೆಗೆ ಬೆಲ್ಲ ನೀಡುವ ಭಾವ ಸಂಸ್ಕೃತಿ ನಮ್ಮದು. ಉದಾರತೆ ಮನೋಭಾವ ನಮ್ಮ ಸಮಾಜದಲ್ಲಿ ಹಾಸುಹೊಕ್ಕಾಗಿದ್ದು, ಆಧುನಿಕ ಕಾನೂನುಗಳು ಬಂದ ಮೇಲೆ ಎಲ್ಲ ವನ್ನು ಕಳೆದು ಕೊಂಡಿದ್ದೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT