ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನು

Last Updated 31 ಮೇ 2012, 19:30 IST
ಅಕ್ಷರ ಗಾತ್ರ

ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿರುವ `ಜಾನು~ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ. ಪ್ರೀತಂಗುಬ್ಬಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕೃಷ್ಣ ಛಾಯಾಗ್ರಹಣವಿದೆ.

ಯಶ್ ನಾಯಕರಾಗಿರುವ `ಜಾನು~ ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕಿಯಾಗಿ ನಟಿಸಿದ್ದಾರೆ. ರಂಗಾಯಣ ರಘು, ಶೋಭರಾಜ್, ಸಂಗೀತ, ಮಧು, ಸಾಧುಕೋಕಿಲಾ, ಲಯೇಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ, ದೀಪು.ಎಸ್.ಕುಮಾರ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ, ಹರ್ಷ, ಮುರಳಿ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ, ಸುರೇಶ್ ನಿರ್ಮಾಣ ನಿರ್ವಹಣೆ ಇದೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT