ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ ಮಾವೋಗಳಿಂದ ನೆಲಬಾಂಬ್: 13 ಪೊಲೀಸರು ಬಲಿ

Last Updated 21 ಜನವರಿ 2012, 10:45 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್ ನ ಗಡವಾ ಜಿಲ್ಲೆಯಲ್ಲಿ ಮಾವೋವಾದಿಗಳು ಹುಗಿದಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಶನಿವಾರ 13 ಮಂದಿ ಪೊಲೀಸರು ಮೃತರಾಗಿ ಇಬ್ಬರು ಗಾಯಗೊಂಡಿದ್ದಾರೆ.

ಭಂಡಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಘಟನೆ ಸಂಬಂಧಿತ ವರದಿ ಬಂದಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೈಕೆಲ್ ರಾಜ್ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನ ಸಾಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT