ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲ ತಾಣ: ನಿರ್ಬಂಧ ಇಲ್ಲ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಸಾಮಾಜಿಕ ಜಾಲ ತಾಣಗಳ ಮೇಲೆ ನಿರ್ಬಂಧ ಹೇರುವ ಪ್ರಸ್ತಾವವನ್ನು ಅಲ್ಲಗಳೆದಿರುವ ಕೇಂದ್ರ ದೂರ ಸಂಪರ್ಕ ಸಚಿವ ಕಪಿಲ್ ಸಿಬಲ್, ಅಂತರ್ಜಾಲ ಸಂಸ್ಥೆಗಳು ಈ ನೆಲದ ಕಾನೂನನ್ನು ಪಾಲಿಸುವ ಅಗತ್ಯ ಇದೆ ಎಂದಿದ್ದಾರೆ.

ನಾಸ್ಕಾಂ ನಾಯಕತ್ವ ಶೃಂಗಸಭೆಯ್ಲ್ಲಲಿ ಮಂಗಳವಾರ ಮಾತನಾಡಿದ ಅವರು, `ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಕಾನೂನನ್ನು ಪಾಲಿಸುತ್ತಿವೆ ಎಂದ ಮೇಲೆ, ಸಾಮಾಜಿಕ ತಾಣಗಳು ಕೂಡ ಇಲ್ಲಿನ ಕಾನೂನಿಗೆ ವಿಧೇಯವಾಗಿರಬೇಕು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT