ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಹೀರಾತು ಫಲಕ ತೆರವು

Last Updated 11 ಜನವರಿ 2012, 18:55 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದಲ್ಲಿ ಅನಧಿಕೃತವಾಗಿ ರಸ್ತೆ ಬದಿ ಮತ್ತು ಜಂಕ್ಷನ್‌ಗಳಲ್ಲಿ ಹಾಕಿದ್ದ ಫ್ಲೆಕ್ಸ್ ಬೋರ್ಡ್, ಬಂಟಿಂಗ್ಸ್ ಮತ್ತು ಇತರ ಪ್ರಚಾರ ಫಲಕಗಳನ್ನು ತೆರವುಗೊಳಿಸಿದೆ.

ಜ. 10 ರಂದು ಪೂರ್ವ ವಲಯ ವ್ಯಾಪ್ತಿಯಲ್ಲಿ  2 ಕಟೌಟ್‌ಗಳು, 90 ಬಟ್ಟೆ ಬ್ಯಾನರ್‌ಗಳು, 80 ಪ್ಲಾಸ್ಟಿಕ್ ಕಾರ್ಡ್‌ಗಳು ಮತ್ತು 150 ಪೇಪರ್ ಸ್ಟಿಕ್ಕರ್‌ಗಳನ್ನು ತೆರವುಗೊಳಿಸಲಾಗಿದೆ. 11ರಂದು ಇದೇ ವ್ಯಾಪ್ತಿಯಲ್ಲಿ 5 ಕಟೌಟ್‌ಗಳು, 50 ಬಟ್ಟೆ ಬ್ಯಾನರ್‌ಗಳು, 80 ಪ್ಲಾಸ್ಟಿಕ್ ಕಾರ್ಡ್‌ಗಳು ಮತ್ತು 120 ಪೇಪರ್ ಸ್ಟಿಕ್ಕರ್‌ಗಳನ್ನು ತೆರವುಗೊಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT