ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಎಚ್. ನಾಯಕಗೆ ಪಂಪ ಪ್ರಶಸ್ತಿ

Last Updated 15 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಮರ್ಶಕ ಜಿ.ಎಚ್. ನಾಯಕ ಅವರು 2010ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಆಯ್ಕೆ  ಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಾಯಕ ಅವರ `ನಿರಪೇಕ್ಷ~ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದವರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT