ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ ಇಳಿಕೆ: ಕ್ರಿಸಿಲ್ ವರದಿ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ವೃದ್ಧಿ ದರವು ಶೇ 7.6ರಷ್ಟು ಇರಲಿದೆ ಎಂದು ಮೌಲ್ಯಮಾಪನಾ ಸಂಸ್ಥೆ ಕ್ರಿಸಿಲ್ ಅಂದಾಜಿಸಿದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಯ ಅಸ್ಥಿರತೆ ಮತ್ತು ದೇಶದಲ್ಲಿನ ಬಂಡವಾಳ ಹೂಡಿಕೆ ಪರಿಸ್ಥಿತಿಯು ನಿರಾಶಾದಾಯಕವಾಗಿರುವ ಹಿನ್ನೆಲೆಯಲ್ಲಿ ಈ ಮೊದಲಿನ ಶೇ 8ರಷ್ಟು ವೃದ್ಧಿ ಬದಲಿಗೆ ಶೇ 7.6ರಷ್ಟು ಬೆಳವಣಿಗೆ ಸಾಧ್ಯವಾಗಲಿದೆ ಎಂದು ಕ್ರಿಸಿಲ್ ಅಂದಾಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT