ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಡೋ: ಸಹ್ಯಾದ್ರಿ ಕಾಲೇಜು ಚಾಂಪಿಯನ್

Last Updated 21 ಸೆಪ್ಟೆಂಬರ್ 2011, 9:55 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ಈಚೆಗೆ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಜುಡೋ ಸ್ಪರ್ಧೆಯಲ್ಲಿ ಪುರುಷರ ತಂಡ ಚಾಂಪಿಯನ್‌ಶಿಪ್ ಪಡೆಯಿತು.

ಅಲ್ಲದೇ ಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಕಾರಿಪುರ ಆಶ್ರಯದಲ್ಲಿ ನಡೆದ ಪುರುಷ ಮತ್ತು ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಸಹ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ತಂಡ ಚಾಂಪಿಯನ್‌ಶಿಪ್ ಗಳಿಸಿತು. 

ಕಾಲೇಜಿನ ಉಪ ಕುಲಸಚಿವ ಎ.ಜಿ. ಮಲ್ಲಪ್ಪ, ಕ್ರೀಡಾ ಸಂಚಾಲಕ  ಪ್ರೊ.ಪುಟ್ಟಪ್ಪ, ಪ್ರಾಚಾರ್ಯ ಡಾ.ಮಹಾದೇವಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಪಿ.ಎ. ನಾರಾಯಣ ರಾವ್ ಹಾಗೂ ಸಿಬ್ಬಂದಿ ಸ್ಪರ್ಧಾ ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT