ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ವಿಚಾರದಲ್ಲಿ ತಲೆ ಹಾಕುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ನಮ್ಮ ಪಕ್ಷದ ಆಂತರಿಕ ವಿಚಾರಗಳಲ್ಲಿ ತಲೆ ಹಾಕುವ, ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ತಕರಾರು ತೆಗೆಯುವ ಹಕ್ಕು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ ಇಲ್ಲ~ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಮಂಗಳವಾರ ಇಲ್ಲಿ ಟೀಕಿಸಿದರು.

`ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪಕ್ಷ ಈಗಾಗಲೇ ಪ್ರಕಟಿಸಿದೆ. ನಮ್ಮಲ್ಲಿ ಗುಂಪುಗಾರಿಕೆ ಇಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ಖಾಲಿಯೂ ಇಲ್ಲ. ಈ ವಿಚಾರದಲ್ಲಿ ಗೊಂದಲ, ಒಡಕು ಇಲ್ಲ~ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT