ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈವಿಕಇಂಧನ ಬಳಕೆಗೆ ಚಾಲನೆ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸಲು ಮತ್ತು ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ತನ್ನ ವಾಹನಗಳಿಗೆ (ನಿಲ್ದಾಣದಲ್ಲಿ ವಿವಿಧ ಉದ್ದೇಶಗಳಿಗೆ ಬಳಸುವ ವಾಹನ) ಜೈವಿಕ ಇಂಧನ ಬಳಸಲಿದೆ.

ಈ ನೂತನ ಯೋಜನೆಗೆ ಬಿಐಎಎಲ್ ಜತೆ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ (ಕೆಎಸ್‌ಬಿಡಿಬಿ) ಸಹಭಾಗಿತ್ವ ವಹಿಸಿದೆ. ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜೈವಿಕ ಇಂಧನ ಬಳಕೆ ವಾಹನಗಳ ಬಳಕೆಗೆ ಚಾಲನೆ ನೀಡಲಾಯಿತು.

`ಬಿಐಎಎಲ್ ವಿನೂತನ ಯೋಜನೆಗಳ ಮೂಲಕ ಹಲವು ಪ್ರಥಮಗಳನ್ನು ಸಾಧಿಸಿದೆ. ಜೈವಿಕ ಇಂಧನ ಬಳಕೆ ಇನ್ನೊಂದು ಹೆಜ್ಜೆಯಾಗಿದೆ. ಜೈವಿಕ ಇಂಧನ ಬಳಸುವ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಬಿಐಎಎಲ್ ಪಾತ್ರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT