ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಪೇಸ್-ಭೂಪತಿಗೆ ಸೋಲು

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೀಜಿಂಗ್ (ಐಎಎನ್‌ಎಸ್):  ಭಾರತದ ಲಿಯಾಂಡರ್ ಪೇಸ್ ಹಾಗೂ ಮಹೇಶ್ ಭೂಪತಿ ಅವರು ಇಲ್ಲಿ ನಡೆಯುತ್ತಿರುವ ಚೀನಾ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಡಬಲ್ಸ್‌ನ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡರು.

ಶುಕ್ರವಾರ ನಡೆದ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕದ ಭಾರತದ ಜೋಡಿ 2-6, 3-6ರಲ್ಲಿ ಕ್ರೊಯೇಷಿಯಾದ ಮರಿನ್ ಸಿಲಿಕ್ ಹಾಗೂ ಇವಾನ್ ಜುಬಿಸಿಕ್ ಎದುರು ಸೋಲು ಕಂಡು ಟೂರ್ನಿಯಿಂದ ಹೊರ ಬಿದ್ದರು.
ಎರಡೂ ಸೆಟ್‌ಗಳಲ್ಲಿ ಪ್ರಭಾವಿ ಪ್ರದರ್ಶನ ನೀಡುವಲ್ಲಿ ಭಾರತದ ಆಟಗಾರರು ವಿಫಲರಾದರು. ಇವರು
1997ರಲ್ಲಿ ಇದೇ ಟೂರ್ನಿಯಲ್ಲಿ ಭಾರತದ ಜೋಡಿ ಚಾಂಪಿಯನ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT