ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ರೋಹನ್‌ಗೆ ನಿರಾಸೆ

Last Updated 24 ಮೇ 2012, 19:30 IST
ಅಕ್ಷರ ಗಾತ್ರ

ನೈಸ್, ಫ್ರಾನ್ಸ್ (ಪಿಟಿಐ): ಭಾರತದ ರೋಹನ್ ಬೋಪಣ್ಣ ಹಾಗೂ ಸ್ಪೇನ್‌ನ ಡೇವಿಡ್ ಮಾರೇರೊ ಇಲ್ಲಿ ನಡೆದ ನೈಸ್ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ಬಿದ್ದರು.

ಎರಡನೇ ಶ್ರೇಯಾಂಕದ ಭಾರತ-ಸ್ಪೇನ್ ಜೋಡಿ 54 ನಿಮಿಷ ಹೋರಾಟ ನಡೆಸಿ 3-6, 3-6ರಲ್ಲಿ `ವೈಲ್ಡ್ ಕಾರ್ಡ್~ ಪ್ರವೇಶ ಪಡೆದಿರುವ ಅಮೆರಿಕದ ಜಾನ್ ಇಸ್ನೇರ್-ಸ್ಯಾಮ್ ಕ್ಯೂರಿಯಾ ಎದುರು ಸೋಲು ಕಂಡಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT