ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೈಲರ್‌ಗಳಿಗೆ ಸರ್ಕಾರದ ಯೋಜನೆ ಮಾಹಿತಿ

Last Updated 2 ಏಪ್ರಿಲ್ 2013, 18:50 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಟೈಲರ್ಸ್‌ ಅಸೋಸಿಯೇಷನ್ ವತಿಯಿಂದ ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. 

ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ಸಾಲ್ಯಾನ್, ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ವಸಂತ, ಬೆಂಗಳೂರು ಜಿಲ್ಲೆ ಉಸ್ತುವಾರಿ ಎಸ್.ಕುಮಾರ್, ಮಾಜಿ ರಾಜ್ಯಸಭೆ ಸದಸ್ಯ ಕೆ.ಟಿ.ಮಂಜುನಾಥ, ಹೆಬ್ಬಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಎಸ್.ರಮೇಶ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಫನಿ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT