ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠೇವಣಿ ಹಿಂದಕ್ಕೆ ಪಡೆಯಲು ಸೂಚನೆ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೋರ್ಟ್ ಸುಪರ್ದಿಯಲ್ಲಿರುವ 2000ನೇ ಇಸವಿವರೆಗಿನ ಠೇವಣಿಯನ್ನು ಶೀಘ್ರ ಹಿಂಪಡೆಯಬೇಕು ಎಂದು ರಿಜಿಸ್ಟ್ರಾರ್ (ನ್ಯಾಯಾಂಗ) ಕೆ.ಎಸ್. ಮುದ್ಗಲ್ ತಿಳಿಸಿದ್ದಾರೆ.

2000ನೇ ಇಸವಿವರೆಗೆ ಠೇವಣಿ ಇಟ್ಟಿರುವವರ ಹೆಸರನ್ನು ಹೈಕೋರ್ಟ್, ಧಾರವಾಡ ಮತ್ತು ಗುಲ್ಬರ್ಗದ ಹೈಕೋರ್ಟ್ ಸಂಚಾರಿ ಪೀಠಗಳಲ್ಲಿ ಹಾಗೂ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT