ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಬಲ್ ಡೆಕ್ಕರ್ ರೈಲಿಗೆ ಚಾಲನೆ

Last Updated 1 ಅಕ್ಟೋಬರ್ 2011, 19:55 IST
ಅಕ್ಷರ ಗಾತ್ರ

ಕೋಲ್ಕತ್ತ (ಐಎಎನ್‌ಎಸ್): ದೇಶದ ಮೊದಲ ಡಬಲ್ ಡೆಕ್ಕರ್ ಸೂಪರ್‌ಫಾಸ್ಟ್ ರೈಲಿಗೆ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಶನಿವಾರ ಚಾಲನೆ ನೀಡಿದರು.

ಸಂಪೂರ್ಣ ಹವಾನಿಯಂತ್ರಿತವಾದ ಈ ರೈಲು ಪಶ್ಚಿಮ ಬಂಗಾಳದ ಹೌರಾದಿಂದ ಜಾರ್ಖಂಡ್‌ನ ಧನಬಾದ್ ಮಾರ್ಗದಲ್ಲಿ ಸಂಚರಿಸಲಿದೆ.   ಗಂಟೆಗೆ ಗರಿಷ್ಠ 110 ಕಿ.ಮೀ ವೇಗದಲ್ಲಿ ಚಲಿಸುವ ರೈಲಿನಲ್ಲಿ 9 ಬೋಗಿಗಳಿವೆ. ಪ್ರತಿ ಬೋಗಿ 128 ಸೀಟುಗಳನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT