ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಕಲಬುರ್ಗಿಗೆ ನೃಪತುಂಗ ಪ್ರಶಸ್ತಿ

Last Updated 13 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: 2011ನೇ ಸಾಲಿನ ಬಿಎಂಟಿಸಿ ನೃಪತುಂಗ ಪ್ರಶಸ್ತಿ ಗೌರವಕ್ಕೆ ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಪಾತ್ರರಾಗಿದ್ದಾರೆ.

ಬಿಎಂಟಿಸಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಶಸ್ತಿಯ ಒಟ್ಟು ಮೊತ್ತ 5 ಲಕ್ಷದ ಒಂದು ರೂ.  ನಲವತ್ತು ವರ್ಷಗಳಿಂದ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. 

ಸಂತಸ ತಂದಿದೆ: `ಕನ್ನಡ ನಾಡಿನ ರಾಜಕೀಯ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ದೊಡ್ಡ ಹೆಸರಿರುವ ನೃಪತುಂಗ ಚಕ್ರವರ್ತಿ ಹೆಸರಿನ ಪ್ರಶಸ್ತಿಗೆ ಪುರಸ್ಕೃತನಾಗಿರುವುದು ಅತೀವ ಸಂತಸ ತಂದಿದೆ~ ಎಂದು ಸಂಶೋಧಕ, ವಿಶ್ರಾಂತ ಕುಲಪತಿ ಡಾ. ಎಂ.ಎಂ.ಕಲಬುರ್ಗಿ ಧಾರವಾಡದಲ್ಲಿ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT