ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಂಬರು ಹಾಕಿಸಿ

Last Updated 8 ಆಗಸ್ಟ್ 2013, 19:56 IST
ಅಕ್ಷರ ಗಾತ್ರ

ಬಿಬಿಎಂಪಿ ವ್ಯಾಪ್ತಿಗೆ ಸೇರಿದ ವಾರ್ಡ್ ಸಂಖ್ಯೆ 87ರಲ್ಲಿರುವ ರಮೇಶನಗರದ ಸೆಂಟ್ರಲ್ ಸ್ಟ್ರೀಟ್‌ನ ರಸ್ತೆಗಳು ಗುಂಡಿ ಬಿದ್ದಿವೆ. ಪರಿಣಾಮವಾಗಿ ಜನರು ಮತ್ತು ವಾಹಗಳು ಸಂಚರಿಸಲು ತುಂಬ ತೊಂದರೆಯಾಗುತ್ತಿದೆ.

ಅದೂ ಅಲ್ಲದೇ ಈ ರಸ್ತೆ ಡಾಂಬರು ಕಂಡು ತುಂಬ ವರ್ಷಗಳೇ ಕಳೆದಿವೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ರಸ್ತೆಗೆ ಡಾಂಬರು ಹಾಕಿಸಿ ಜನರ ಸಂಚಾರ ತೊಂದರೆಯನ್ನು ಪರಿಹರಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT