ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾನ್‌ಬಾಸ್ಕೊ, ಸೇಂಟ್ ಜೋಸೆಫ್ ಮೇಲುಗೈ

ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ
Last Updated 4 ಸೆಪ್ಟೆಂಬರ್ 2013, 5:08 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ವೀರವನಿತೆ ಓನಕೆ ಓಬವ್ವ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 14 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಚಿತ್ರದುರ್ಗ ನಗರ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ವಿಜೇತ ತಂಡಗಳ ವಿವರ.
ಜಿಲ್ಲಾ ಪಂಚಾಯ್ತಿ, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಗರ ಸಭೆ ಹಾಗೂ ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.

ವಿಜೇತ ಗುಂಪು ಬಾಲಕರ ವಿಭಾಗದ ಆಟಗಳ ವಿವರ: ಬ್ಯಾಸ್ಕೆಟ್ ಬಾಲ್: ನಗರದ ಸೇಂಟ್ ಜೋಸೆಫ್ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಸೇಂಟ್ ಜೋಸೆಫ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ  (ದ್ವಿತೀಯ).

ಥ್ರೋಬಾಲ್: ವಿದ್ಯಾದಾಹಿನಿ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ತರಳಬಾಳು ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಹಾಕಿ: ಸೇಂಟ್ ಜೋಸೆಫ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಸೇಂಟ್ ಜೋಸೆಫ್ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).

ಫುಟ್‌ಬಾಲ್: ಸಿ.ಕೆ. ಪುರ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ವಾಲಿಬಾಲ್: ಜಟ್‌ಪಟ್ ನಗರ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ),  ಮಾತೃಶ್ರಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಕಬಡ್ಡಿ: ರೋಟರಿ ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಕೊಕ್ಕೊ: ನೋಬಲ್ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಪಟ್ಟದ ಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ). 

ಬ್ಯಾಡ್ಮಿಂಟನ್: ಸೇಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಪಾರ್ಶ್ವನಾಥ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ). 
ಟೇಬಲ್ ಟೆನ್ನಿಸ್: ವಿದ್ಯಾ ವಿಕಾಸ ವಿದ್ಯಾಸಂಸ್ಥೆ (ಪ್ರಥಮ), ಸೇಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಬಾಲಕಿಯರ ವಿಭಾಗ: ಬ್ಯಾಸ್ಕೆಟ್ ಬಾಲ್: ಸೇಂಟ್ ಜೋಸೆಫ್ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಸೇಂಟ್ ಜೋಸೆಫ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ)

ಥ್ರೋ ಬಾಲ್: ಡಾನ್ ಬಾಸ್ಕೊ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ವಿದ್ಯಾದಾಹಿನಿ ಹಿರಿಯ ಪ್ರಾಥಮಿಕ ಶಾಲೆ ಹಾಕಿ (ದ್ವಿತೀಯ).   
ಹಾಕಿ: ಸೇಂಟ್ ಜೋಸೆಫ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಸೇಂಟ್‌ಜೋಸೆಫ್ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).

ವಾಲಿಬಾಲ್: ಸಿ.ಕೆ.ಪುರ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಸೇಂಟ್ ಜೋಸೆಫ್ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಕಬಡ್ಡಿ: ನೊಬಲ್ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಮಾತೃಶ್ರಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಬ್ಯಾಡ್ಮಿಂಟನ್: ವಿದ್ಯಾ ವಿಕಾಸ ವಿದ್ಯಾಸಂಸ್ಥೆ (ಪ್ರಥಮ), ಪ್ರಕೃತಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).

ಕೊಕ್ಕೊ: ಪಟ್ಟದ ಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ರೋಟರಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).
ಟೇಬಲ್ ಟೆನ್ನಿಸ್: ಸೇಂಟ್ ಜೋಸೆಫ್‌ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಪಾರ್ಶ್ವನಾಥ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT