ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.8ರಿಂದ ರಾಜ್ಯ ಸೈಕ್ಲಿಂಗ್ ಸ್ಪರ್ಧೆ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಜಮಖಂಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬಿಎಲ್‌ಡಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಇದೇ 8 ಮತ್ತು 9 ರಂದು ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರಿಗಾಗಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ ಆಯೋಜಿಸಲಾಗಿದೆ.

ಬಾಲಕರಿಗಾಗಿ ಐದು ಟ್ರ್ಯಾಕ್ ಮತ್ತು ಎರಡು ರಸ್ತೆ ಸ್ಪರ್ಧೆ ನಡೆಯಲಿದೆ. ಬಾಲಕಿಯರಿಗಾಗಿ ನಾಲ್ಕು ಟ್ರ್ಯಾಕ್ ಎರಡು ರಸ್ತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.  ಪಾಲ್ಗೊಳ್ಳಲು ಇಚ್ಛಿಸುವ ತಂಡಗಳ ಪ್ರವೇಶ ಪತ್ರಗಳನ್ನು ಇದೇ 7 ರೊಳಗಾಗಿ ಫ್ಯಾಕ್ಸ್ (ಸಂಖ್ಯೆ 08353-220183) ಮಾಡಬೇಕೆಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT