ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಟಿ.ಎಸ್‌.ನಲ್ಲಿ ‘ಉಳಿದವರು ಕಂಡಂತೆ’

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ಹೇಮಂತ್, ಅಭಿ, ಸುನಿಲ್ ನಿರ್ಮಿಸುತ್ತಿರುವ, ‘ಉಳಿದವರು ಕಂಡಂತೆ’ ಚಿತ್ರದ ಡಿ.ಟಿ.ಎಸ್. ಕಾರ್ಯ ನಡೆಯುತ್ತಿದೆ. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಕರಮ್ ಚಾವ್ಲಾ ಛಾಯಾಗ್ರಹಣ, -ಅಜಿನೀಶ್ ಸಂಗೀತವಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಕಿಶೋರ್, ಯಜ್ಞಾ ಶೆಟ್ಟಿ, ಶೀತಲ್ ಶೆಟ್ಟಿ, ಅಚ್ಯುತ್ ಕುಮಾರ್, ತಾರಾ, ಗೌರೀಶ್ ಅಕ್ಕಿ, ಚಿತ್ರಾ  ಇತರರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT