ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗೆ: ಬಾಲಕಿ ಸಾವು

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬಾದಾಮಿ: ಡೆಂಗೆ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಐದು ವರ್ಷದ ಬಾಲಕಿಯೊಬ್ಬಳು ಭಾನುವಾರ ಮೃತಪಟ್ಟಿದ್ದಾಳೆ. ಬಾಲಕಿ ಸುಷ್ಮಿತಾ ಗಾಣಗೇರ ಅವಳನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ಎಂಟು ದಿನಗಳ ಹಿಂದೆ  ದಾಖಲಿಸಲಾಗಿತ್ತು.

ಕೆಲವು ದಿನಗಳಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ಡೆಂಗೆ ಶಂಕಿತ ರೋಗಿಗಳು ದಾಖಲಾಗುತ್ತಿದ್ದಾರೆ ಎಂದು ಈ ಆಸ್ಪತ್ರೆಗಳ ವೈದ್ಯರು ಹೇಳುತ್ತಾರೆ. ಆದರೆ ಅಧಿಕೃತ ಮೂಲಗಳು ತಾಲ್ಲೂಕಿನಲ್ಲಿ ಡೆಂಗೆ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿವೆ. ಪಟ್ಟಣದಲ್ಲಿ ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿದ್ದು ಈಗಾಗಲೇ ನಾಲ್ವರು ಶಂಕಿತ ಡೆಂಗೆಗೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT