ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಾ ಪಂದ್ಯದಲ್ಲಿ ಎಚ್‌ಎಎಲ್

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಬೆಂಗಳೂರಿನ ಎಚ್‌ಎಎಲ್ ತಂಡದವರು ಐ-ಲೀಗ್ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಶನಿವಾರ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ತಂಡದ ಎದುರು ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು ತಲಾ ಒಂದು ಪಾಯಿಂಟ್ ಹಂಚಿಕೊಂಡವು. ಈ ಪಂದ್ಯದಲ್ಲಿ ಗೆದ್ದು ಅಗ್ರ ಐದರೊಳಗೆ ಸ್ಥಾನ ಪಡೆಯಬೇಕು ಎಂಬ ಕನಸು ಕಾಣುತ್ತಿದ್ದ ಯುನೈಟೆಡ್ ತಂಡ ನಿರಾಸೆ ಅನುಭವಿಸಿತು. ಜೊತೆಗೆ ಈ ತಂಡದ ನಾಯಕ ಲಾಲ್‌ಕಮಾಲ್ ಭೌಮಿಕ್ ಭುಜದ ನೋವಿಗೆ ಒಳಗಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT